ಮೇಘಾಲಯ ‘ಹನಿಮೂನ್’ ಹತ್ಯೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಸೋನಮ್
ಮೇಘಾಲಯಕ್ಕೆ ಹನಿಮೂನ್ಗೆ ತೆರಳಿದ್ದ ವೇಳೆ ಪತಿ ರಾಜ ರಘುವಂಶಿ ಅವರನ್ನು ಕೊಲೆ ಮಾಡಿದ ಆರೋಪ ಹೊತ್ತಿರುವ ಸೋನಮ್ ರಘುವಂಶಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸೊಹ್ರಾ ಉಪವಿಭಾಗದ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ನಿಗದಿಪಡಿಸಿದೆ. ಹೆಚ್ಚುವರಿ…
