ವಿಟ್ಲ : ಮಹಿಳೆ ಮೇಲೆ ಕತ್ತಿಯಿಂದ ಹಲ್ಲೆ – ಆರೋಪಿ ಅಶ್ರಫ್ ಪೊಲೀಸ್ ವಶಕ್ಕೆ…!!
ವಿಟ್ಲ:ಸೆ.03ರಂದು ಸಂಜೆ ಮನೆಯ ಸಮೀಪ ತಲುಪುತ್ತಿದ್ದ ವೇಳೆ ಮಹಿಳೆಯೊಬ್ಬರ ಮೇಲೆ ಕತ್ತಿಯಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ತನ್ನ ಮಗನನ್ನು ಶಾಲೆಯಿಂದ ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದಾಗ, ಆರೋಪಿ ಅಶ್ರಫ್…
