ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೆ ಬಿಗ್ ಟ್ವಿಸ್ಟ್ : ಬಸ್ ಹಿಂದಕ್ಕೆ ಚಲಿಸುವಾಗ ಡ್ರೈವರ್ ಇರಲಿಲ್ಲ
ಮಂಗಳೂರಿನ ಡಿಪೋದ ಕೆಎಸ್ಆರ್ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಡಿಕ್ಕಿಯಾಗಿ 6 ಜನ ಸಾವನ್ನಪ್ಪಿದ್ದರು. ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಇಳಿಜಾರಿನಲ್ಲಿ ಹಿಂದಕ್ಕೆ ಬಂದು ನಿಂತಿದ್ದ ಹಿಂಬದಿಯಿಂದಲೇ ಜೋರಾಗಿ ಗುದ್ದಿರುವುದು ಕಾಣುತ್ತದೆ. ಆದರೆ,…
