ಜಬಲ್ಪುರ ಬಾರ್ಗಿ ಡ್ಯಾಮ್ ದುರಂತ: ಬೋಟ್ ಮಗುಚಿ 9 ಸಾವು.ಮನಕಲಕುವ ಘಟನೆ..!!
ಮಧ್ಯಪ್ರದೇಶದ ಜಬಲ್ಪುರದಲ್ಲಿ ನರ್ಮದಾ ನದಿಗೆ ನಿರ್ಮಿಸಲಾದ ಬಾರ್ಗಿ ಡ್ಯಾಮ್‌ನಲ್ಲಿ ನಿನ್ನೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿ 9 ಮಂದಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಬೋಟ್‌ನಲ್ಲಿ ಒಟ್ಟು 30 ಮಂದಿ ಇದ್ದು, ಅವರಲ್ಲಿ 17 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ 4 ಮಂದಿ ಪತ್ತೆಗೆ…
