ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಬಾಲಕನಿಗೆ ಚಿತ್ರಹಿಂಸೆ
ಕಳವು, ಅಸಭ್ಯ ವರ್ತನೆ ಆರೋಪದ ಮೇಲೆ ಅಪ್ರಾಪ್ತ ಬಾಲಕನೊಬ್ಬನಿಗೆ ಕಿಡಿಗೇಡಿ ಯುವಕರು ಅಡಿಕೆ ಮರಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ನಲ್ಲೂರು ಸಮೀಪದ ಮುಸ್ತಾಫನಹಳ್ಳಿಯಲ್ಲಿ ನಡೆದಿದೆ. ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ…
