ಪ್ರಯಾಗರಾಜ್ | ಮನೆಗಳ ಧ್ವಂಸ ನಮ್ಮ ಆತ್ಮಸಾಕ್ಷಿ ಅಲುಗಾಡಿಸಿದೆ: ಸುಪ್ರೀಂ ಕೋರ್ಟ್
ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಕೆಲವು ಮನೆಗಳನ್ನು ಧ್ವಂಸಗೊಳಿಸಿರುವುದು ‘ಅಮಾನವೀಯ ಹಾಗೂ ಕಾನೂನುಬಾಹಿರ’. ಈ ಕ್ರಮ ನಮ್ಮ ಆತ್ಮಸಾಕ್ಷಿಯನ್ನೇ ಅಲುಗಾಡಿಸಿದೆ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಈ ವಿಚಾರವಾಗಿ ಉತ್ತರ ಪ್ರದೇಶ ಸರ್ಕಾರ ಹಾಗೂ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್,…
