ಪಡುಬಿದ್ರ: ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪ: ಬಾಲಕರಿಬ್ಬರಿಗೆ ಹೊಡೆದ ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು
ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪದಲ್ಲಿ ಬಾಲಕರಿಗೆ ಹಲ್ಲೆ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಕುರಿತು ಪೊಲೀಸರಿಗೆ…
