Category: ಕ್ರೈಂ

ನಾಪತ್ತೆ

ಮೂಲತಃ ದಾವಣಗೆರೆ ಜಿಲ್ಲೆ ಹರಿಹರದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ನ್ಯೂ ಕಾಲೋನಿ ಎಂಬಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು 2024 ರ ಆಗಸ್ಟ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ…

ರಸ್ತೆಯಲ್ಲೇ ರಂಪಾಟ: ಯುವತಿಯಿಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ | Watch Video

ಉ ತ್ತರ ಪ್ರದೇಶದ ಜಲೌನ್‌ನ ಕಲ್ಪಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯೊಬ್ಬಳು ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ನಿಲ್ಲಿಸಿ, ಆತನನ್ನು ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿ, ಪ್ರಭಾಕರ್ ಚತುರ್ವೇದಿ ಎಂಬ ಯುವಕ…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡ ಧ್ವಂಸ ಆರೋಪ – ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸಗೊಳಿಸಲಾಗಿದೆ ಎಂದು ಬಾಡಿಗೆದಾರರ ಪೈಕಿ ಓರ್ವರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್‌ ಪಂಜಿಗುಡ್ಡೆ ಹಾಗೂ ಶಾಸಕ ಅಶೋಕ್‌ ಕುಮಾರ್‌ ರೈ ವಿರುದ್ದ ಜಿಲ್ಲಾ ಪೊಲೀಸ್‌…

ನಂಬಿದ್ದ ಗೆಳೆಯನಿಂದ ಮೋಸ: ಬೆಂಗಳೂರು ವಿವಿ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣು

ನಂಬಿದ ಗೆಳೆಯನೊಬ್ಬ ಮೋಸ ಮಾಡಿದನೆಂದು ಬೆಂಗಳೂರು ವಿಶ್ವವಿದ್ಯಾಲಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ (death) ಶರಣಾಗಿರುವಂತಹ ಘಟನೆ ನಡೆದಿದೆ. ಕನ್ನಡ ವಿಭಾಗದ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಹೆಚ್.ಎನ್.ಪಾವನ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತ ಹೆಚ್.ಎನ್.ಪಾವನ…

ಉಳ್ಳಾಲ: ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಪಿಎಸ್ಸೈಯ ವಾಕಿಟಾಕಿ ಕಳವು

ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಉಳ್ಳಾಲ ಠಾಣಾ ಪಿಎಸ್ಸೈಯ ಪೊಲೀಸ್ ವಾಹನದಿಂದಲೇ ವಾಕಿಟಾಕಿ ಕಳವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಜ.22ರಂದು ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಸೈ ಧನರಾಜ್ ಅವರು ರಾತ್ರಿ ಪಾಳಿ ಕರ್ತವ್ಯದಲ್ಲಿದ್ದರು. ಈ ವೇಳೆ ಅವರು ತಮ್ಮ ಇಲಾಖೆಗೆ ಸೇರಿರುವ…

ಐರ್ಲೆಂಡ್’ನಲ್ಲಿ ಭೀಕರ ಕಾರು ಅಪಘಾತ : ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು.!

ದಕ್ಷಿಣ ಐರ್ಲೆಂಡ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇತರ ಇಬ್ಬರು ತೀವ್ರ ಗಾಯಗೊಂಡು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಂಟಿ ಕಾರ್ಲೊದಲ್ಲಿ ಶುಕ್ರವಾರ ಸಂಭವಿಸಿದ ದುರಂತ ಅಪಘಾತದ ಸ್ಥಳದಲ್ಲಿ 20 ರ ಹರೆಯದ ಚೆರೆಕುರಿ ಸುರೇಶ್ ಚೌಧರಿ…

ಅಮೆರಿಕದಲ್ಲಿ ವಿಮಾನ ಟೇಕ್ ಆಫ್ ವೇಳೆ ಬೆಂಕಿ : ಸಹಾಯಕ್ಕಾಗಿ ಕಿರುಚಾಡಿದ ಪ್ರಯಾಣಿಕರು |VIDEO VIRAL

ಹೂಸ್ಟನ್ ನಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದ ಯುನೈಟೆಡ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ. ಜಾರ್ಜ್ ಬುಷ್ ಇಂಟರ್ ಕಾಂಟಿನೆಂಟಲ್ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕ್ ಆಫ್…

ಕೋಲಾರ: ರೈಲ್ವೆ ಸ್ಟೇಷನ್ಗೆ ನುಗ್ಗಿ ಪ್ಲಾಟ್ಪಾರ್ಮ್ ಮೇಲೆ ಬಂದ ಕಾರು! ತಪ್ಪಿದ ಭಾರಿ ಅನಾಹುತ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.ಕೋಲಾರ ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ರೈಲ್ವೆ ಪ್ಲಾಟ್‌ಫಾರ್ಮ್ ಮೇಲಿಂದ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಪರಿಣಾಮವಾಗಿ ಕಾರು ಮತ್ತು ರೈಲ್ವೆ ಹಳಿಗೆ ಡ್ಯಾಮೇಜ್‌…

ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿ: ಚಿನ್ನದಂಗಡಿ ಮಾಲೀಕ, ಪತ್ನಿ ಬಂಧನ

ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಚಿನ್ನ ಖರೀದಿಸಿ‌, ಬೆಲೆ ಹೆಚ್ಚಾದಾಗ ಮಾರಾಟ ಮಾಡಿ ದುಪ್ಪಟ್ಟು ಲಾಭ ಕೊಡುವುದಾಗಿ ಜನರನ್ನು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ಆಕಾಶ್‌ ಜ್ಯುವೆಲರ್ಸ್‌ ಮಾಲೀಕ ಶಿವಾನಂದಮೂರ್ತಿ, ಪತ್ನಿ ಅನ್ನಪೂರ್ಣ ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.…

ಮಂಗಳೂರು:ಭರತ್ ಶೆಟ್ಟಿ ಅರೆಸ್ಟ್

ಮಂಗಳೂರು: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಎಂಬಾತನನ್ನು ಸುರತ್ಕಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಭರತ್‌…

Join WhatsApp Group
error: Content is protected !!