Category: ಕ್ರೈಂ

ಸಮಾಜ ನಮ್ಮ ಪ್ರೀತಿಒಪ್ಪಲ್ಲ: ಬೆಂಗಳೂರಿನಲ್ಲಿ ನಿನ್ನೆ ಪ್ರಿಯಕರ, ಇಂದು ಪ್ರೇಯಸಿ ದಿಲ್ಶಾದ್ ಆತ್ಮಹತ್ಯೆ!

ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂಬ ಕಾರಣಕ್ಕೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಜಾನ್ಸನ್ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಿಯಕರ ಸಾವಿನ ಸುದ್ದಿ ಕೇಳಿ ಪ್ರೇಯಸಿ ದಿಲ್ಸಾದ್ ಶನಿವಾರ ಬೆಳಿಗ್ಗೆ ಶ್ರೀರಾಮಪುರದ ಅಮೃತಹಳ್ಳಿಯ ಮನೆಯಲ್ಲಿ…

ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಅವಿನಾಶ್ ಆಚಾರ್ಯ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ‌. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ…

BREAKING : ಗುಂಡೇಟು ತಗುಲಿ ಪಂಜಾಬ್ AAP ಶಾಸಕ ‘ಗುರುಪ್ರೀತ್ ಗೋಗಿ ಬಸ್ಸಿ’ ಸಾವು.!

ಪಂಜಾಬ್’ನ ಲುಧಿಯಾನ ಪಶ್ಚಿಮ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕ ಗುರ್ಪ್ರೀತ್ ಗೋಗಿ ಬಸ್ಸಿ ಶುಕ್ರವಾರ ತಡರಾತ್ರಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. 58 ವರ್ಷದ ಎಎಪಿ ಶಾಸಕನನ್ನು ಕುಟುಂಬ ಸದಸ್ಯರು ಶುಕ್ರವಾರ ಬೆಳಿಗ್ಗೆ 12…

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ. ಶ್ರೀನಿವಾಸ ತೋಣಿತ್ತಾಯ ಅವರು…

ಬಿಬಿಎಂಪಿ ಮೇಲೆ ಉಪಲೋಕಾಯುಕ್ತ ದಿಢೀರ್‌ ದಾಳಿ; ಅಮ್ಮನ ಬದಲು ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಗ!

ಉಪಲೋಕಾಯುಕ್ತ ಬಿ.ವೀರಪ್ಪ ಇಂದು ರಾಜಧಾನಿಯ ಲಾಲ್‌ಭಾಗ್‌ ರಸ್ತೆಯಲ್ಲಿರುವ ಬಿಬಿಎಂಪಿ ಕಚೇರಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಬಿಬಿಎಂಪಿ ಅಧಿಕಾರಿಗಳ ಕೆಲಸದ ವೈಖರಿ ಕಂಡು ಬೆಚ್ಚಿಬಿದ್ದಿದ್ದಾರೆ. ದಾಳಿ ಮಾಡುವ ವೇಳೆಯಲ್ಲಿಯೇ ಬಿಬಿಎಂಪಿ ಕಚೇರಿಯಲ್ಲಿ ಅಮ್ಮನ ಬದಲು ಆಕೆಯ ಪುತ್ರ…

ಬೆಳ್ತಂಗಡಿ : ಹಿಂದೂ ಯುವಕ ಜೊತೆ ಮೂಡಬಿದ್ರೆ ಮೂಲದ ಮುಸ್ಲಿಂ ಯುವತಿ ಮದುವೆ!!!

ಬೆಳ್ತಂಗಡಿ: ಹಿಂದೂ ಯುವನಕೊಬ್ಬನನ್ನು ಮುಸ್ಲಿಂ ಯುವತಿ ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿರುವ ಘಟನೆ ಬೆಳ್ತಂಗಡಿಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಬೂದನ ಗೌಡನ ಮಗ ಕೃಷಿ ಮಾಡಿಕೊಂಡಿರುವ ಹಿಂದೂ ಯುವಕ ಹರೀಶ್ ಗೌಡ(24) ಎಂಬಾತ ಫೇಸ್ ಬುಕ್ ನಲ್ಲಿ ಪರಿಚಯಾದ…

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ತ್ರಿಶಾಲ್ ನೇಣಿಗೆ ಶರಣು! ಡೆತ್ ನೋಟ್‌ನಲ್ಲಿತ್ತು ಸಾವಿಗೆ ಸ್ಫೋಟಕ ಕಾರಣ

ಕ್ಷುಲ್ಲಕ ವಿಚಾರಕ್ಕೆ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಧಾರುಣ ಘಟನೆಯೊಂದು ತುಮಕೂರು (Tumkuru) ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) (Trishal) ಮೃತ ದುರ್ದೈವಿಯಾಗಿದ್ದು, ಈತ ಶಾಲಾ ಸಮವಸ್ತ್ರದಲ್ಲೇ ಮನೆಯಲ್ಲಿ ಯಾರೂ ಇಲ್ಲದಾಗ…

ಪರ ಪುರುಷನ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗಂಡ : ವಿಡಿಯೋ ವೈರಲ್ |WATCH VIDEO

ಪರ ಪುರುಷನ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದ ಪತ್ನಿಯನ್ನು ಹಿಡಿದ ಕಾನ್ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ವಿಡಿಯೋ ವೈರಲ್ ಆಗಿದೆ. ಮದುವೆಯ ನಂತರ ವಿವಾಹೇತರ ಸಂಬಂಧವನ್ನು ಹೊಂದಿರುವುದು ಸಾಮಾನ್ಯವಾಗಿದೆ. ಕಾನ್ಸ್ಟೇಬಲ್ ತನ್ನ ಹೆಂಡತಿಯನ್ನು ಬೇರೊಬ್ಬರೊಂದಿಗೆ ಹಿಡಿದಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್…

PARKING PLACEನಲ್ಲಿ ನಡೆಯಿತು ಘೋರ ದುರಂತ: ಚಾಕುವಿನಿಂದ ಇರಿದು ಯುವತಿ ಕೊಂದ ಸಹೋದ್ಯೋಗಿ!

ಪುಣೆಯಲ್ಲಿ ಹಣಕಾಸು ವಿವಾದದ ಹಿನ್ನೆಲೆಯಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಮಹಿಳೆಗೆ ಸಹೋದ್ಯೋಗಿಯೇ ಚಾಕುವಿನಿಂದ ಇರಿದ ಘಟನೆ ನಡೆದಿದೆ. 28 ವರ್ಷದ ಮಹಿಳೆಯನ್ನು ಅವರ ಕಚೇರಿಯ ಪಾರ್ಕಿಂಗ್ ಸ್ಥಳದಲ್ಲಿ ಆಕೆಯ ಸಹೋದ್ಯೋಗಿ ಚಾಕುವಿನಿಂದ ಇರಿದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ ಪುಣೆಯ ಯರವಾಡ ಪ್ರದೇಶದಲ್ಲಿ…

ಉಪ್ಪಿನಂಗಡಿ: ಚಿನ್ನಾಭರಣ ಕಳವು ಪ್ರಕರಣ: ಬಂಟ್ವಾಳ ಮೂಲದ ನಸೀಮಾ ಸೆರೆ

ಉಪ್ಪಿನಂಗಡಿಯ ಬಸ್‌ ನಿಲ್ದಾಣದಲ್ಲಿ ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್‌ ಎಗರಿಸಿದ್ದ ಪ್ರಕರಣವನ್ನು ಭೇದಿಸಿದ ಉಪ್ಪಿನಂಗಡಿ ಪೊಲೀಸರು, ಬಂಟ್ವಾಳ ತಾಲೂಕು ಕೊಮಿನಡ್ಕ ಮನೆ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿದ್ದಾರೆ. ಕಳವಿಗೀಡಾದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಕಡಬ ತಾಲೂಕು ಬಂಟ್ರ…

Join WhatsApp Group
error: Content is protected !!