Category: ಕ್ರೈಂ

BREAKING : ಉಡುಪಿಯ ‘ಕುದ್ರು ನೆಸ್ಟ್’ ರೆಸಾರ್ಟ್ ನಲ್ಲಿ ಅಗ್ನಿ ಅವಘಡ, ಹಲವು ಪ್ರವಾಸಿಗರ ರಕ್ಷಣೆ.!

ಉಡುಪಿಯ ‘ಕುದ್ರು ನೆಸ್ಟ್’ ರೆಸಾರ್ಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ತಿಮ್ಮಣ್ಣುಕುದ್ರುವಿನ ಖಾಸಗಿ ರೆಸಾರ್ಟ್’ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕುದ್ರು ನೆಸ್ಟ್ ” ಎಂಬ ರೆಸಾರ್ಟ್’ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಬೆಂಕಿ…

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ

ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ (ಗುಜರಿ) ಗಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು. ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು.ಜಿ ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಧನ: ವಿದೇಶದಿಂದ ವಾಪಸ್‌ ಬರುತ್ತಿದ್ದಾಗ ಮಹಮ್ಮದ್ ಶರೀಫ್ ಕೋಡಾಜೆ ಅರೆಸ್ಟ್

ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಶರೀಫ್ ನನ್ನು ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುತ್ತಿದ್ದಾಗ…

ಚಿಕ್ಕಮಗಳೂರು: ಬೈಕ್‌ಗೆ ಕಾರು ಢಿಕ್ಕಿ; ಬೆಳ್ತಂಗಡಿಯ ಯುವಕ ಸಜೇಶ್ ಮೃತ್ಯು

ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ ಸಜೇಶ್ (26) ಮೃತ ಯುವಕ. ಎನ್.ಆರ್ ಪುರ ಬಳಿ ಅಲ್ಯೂಮಿನಿಯಂ…

ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣ-12 ಆರೋಪಿಗಳ ಬಂಧನ

ಮಡಿಕೇರಿ ;ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿ (ಕೆಡಿಸಿಸಿ) ಮಡಿಕೇರಿ ಮುಖ್ಯ ಶಾಖೆಯಲ್ಲಿ ದಿನಾಂಕ: 04-12-2024 ರಂದು ಮೊಹಮ್ಮದ್ ರಿಜ್ವಾನ್.ಕೆ.ಎ ಇವರು 08 ಚಿನ್ನದ ಬಳೆಗಳನ್ನು ಅಡಮಾನ ಮಾಡಿ ಸಾಲ ಪಡೆದುಕೊಳ್ಳುವ ಸಂದರ್ಭದಲ್ಲಿ ಆಭರಣವನ್ನು ಪರಿಶೀಲಿಸಲಾಗಿ ನಕಲಿ ಆಭರಣ ಎಂದು…

ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ

ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 234ರ ಗ್ರಾಮಾಂತರ ಪೊಲೀಸ್ ಠಾಣೆ ಸಮೀಪ ಗುರುವಾರ ರಸ್ತೆಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಎರಡೂ ವಾಹನಗಳು ಜಖಂಗೊಂಡಿದ್ದು, ಕ್ಯಾಂಟರ್ ಚಾಲಕನಿಗೆ ಗಾಯವಾಗಿದೆ ಆಲೂಗಡ್ಡೆ ತುಂಬಿಸಿಕೊಂಡು ಆಗ್ರಾದಿಂದ ನಗರದ…

ಪುತ್ತೂರು – ಕೆಎಸ್‌ಆರ್ ಟಿಸಿ ಮತ್ತು ಬೈಕ್ ಅಪಘಾತ – ಬೈಕ್ ಸವಾರ ಅಬ್ದುಲ್‌ಕುಂಞಿ ಮೃತ್ಯು

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮುರ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.ಪುತ್ತೂರು ತಾಲ್ಲೂಕಿನ ಪಡ್ನೂರು ಗ್ರಾಮದ ರಾಮನಗರ ನಿವಾಸಿ ಅಬ್ದುಲ್‌ಕುಂಞಿ…

ಬೆಳ್ತಂಗಡಿ :ಹೆತ್ತವರನ್ನು ಕಳೆದುಕೊಂಡು ಅಜ್ಜಿ ಮನೆಯಲ್ಲಿದ್ದ ಬಾಲಕನನ್ನು ಬಲಿ ತೆಗೆದುಕೊಂಡ ‘ಕರೆಂಟ್ ಶಾಕ್’!
ಮನೆಗೆ ಸಾಂತಾಕ್ಲಾಸ್ ಬರುತ್ತಾರೆಂದು ಖುಷಿಯಲ್ಲಿದ್ದ ಸ್ಟೀಪನ್ ವಿದ್ಯುತ್ ಆಘಾತಕ್ಕೆ ಬಲಿ!

ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ‌ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಸ್ಟೀಪನ್ (14) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ಸಂತ…

ಟೀಚರ್ಸ್ ಟಾಯ್ಲೆಟ್ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಲೈವ್ ವೀಕ್ಷಿಸುತ್ತಿದ್ದ ಶಾಲಾ ಡೈರೆಕ್ಟರ್ ನವೀಶ್ ಸಹಾಯ್  ಅರೆಸ್ಟ್

ಶಾಲೆಯೊಂದರ ಶಿಕ್ಷಕಿಯರ ಶೌಚಾಲಯದಲ್ಲಿ ಸ್ಪೈ ಕ್ಯಾಮರಾ ಇಟ್ಟಿದ್ದ ಶಾಲೆಯ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಶಿಕ್ಷಕಿಯರ ವಾಶ್ರೂಮನ್ ಬಲ್ಬ್ ಸಾಕೆಟ್ನಲ್ಲಿ ಸ್ಪೈ ಕ್ಯಾಮರಾವನ್ನು ಇಟ್ಟಿದ್ದ ಎನ್ನಲಾಗಿದೆ. ಆತ ತನ್ನ ಕಂಪ್ಯೂಟರ್ ಹಾಗೂ ಮೊಬೈಲ್ ಮೂಲಕ ವಾಶ್ರೂಂನ ವಿಡಿಯೋವನ್ನು ಲೈವ್ ಆಗಿ ವೀಕ್ಷಿಸುತ್ತಿದ್ದ.…

BREAKING : ಪ್ರತಿಭಟನೆ ವೇಳೆ ಬಿದ್ದು ಇಬ್ಬರು ಬಿಜೆಪಿ ಸಂಸದರಿಗೆ ಗಾಯ : ರಾಹುಲ್ ಗಾಂಧಿ ವಿರುದ್ಧ ‘FIR’ ದಾಖಲು

ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರ ನಡುವಿನ ಘರ್ಷಣೆಯ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಸಂಸದರಾದ ಪ್ರತಾಪ್ ಚಂದ್ರ ಸಾರಂಗಿ ಮತ್ತು ಮುಖೇಶ್ ರಜಪೂತ್ ತೀವ್ರವಾಗಿ ಗಾಯಗೊಂಡು ಐಸಿಯುಗೆ ದಾಖಲಾಗಿದ್ದಾರೆ. ವಾಗ್ವಾದದ…

Join WhatsApp Group
error: Content is protected !!