ನಾಯಿಯನ್ನೂ ಬಿಡದ ಕಾಮುಕರು: ಅಸಭ್ಯ ವರ್ತನೆ
ರಾಮನಗರ, ಡಿಸೆಂಬರ್ 14: ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಅಸಭ್ಯ ವರ್ತನೆ, ಕಿರುಕುಳದಂತಹ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ಮಧ್ಯೆ ಕೆಲ ಕಾಮುಕರು ಪ್ರಾಣಿಗಳನ್ನು (animals)ಬಳಸಿಕೊಂಡು ಅನೈಸರ್ಗಿಕ ಲೈಂಗಿಕಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಇಂತಹದೊಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ…
