ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ-ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ:ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ
ಪುತ್ತೂರು:ಕೆಲ ದಿನಗಳ ಹಿಂದೆ ಮೃತಪಟ್ಟ ಕಾರ್ಮಿಕ ಶಿವಪ್ಪರವರ ಮೃತದೇಹವನ್ನು ಪಿಕಪ್‌ನಲ್ಲಿ ತಂದು ರಸ್ತೆ ಬದಿ ಮಲಗಿಸಿ ಅಮಾವೀಯ ಕೃತ್ಯ ಮಾಡಿದ ಪ್ರಕರಣಕ್ಕೆ ಸಂಬಂದಿಸಿ ಪ್ರಮುಖ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ…
