ಪುನೀತ್ ಕೆರೆಹಳ್ಳಿ ವಶಕ್ಕೆ
ಬೆಂಗಳೂರು: ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಕಾರಿ ಪದ ಪ್ರಯೋಗ ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬುಧವಾರ ತಡರಾತ್ರಿ ಚಾಮರಾಜಪೇಟೆ ಪೊಲೀಸರು…
ಬೆಂಗಳೂರು: ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಕಾರಿ ಪದ ಪ್ರಯೋಗ ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬುಧವಾರ ತಡರಾತ್ರಿ ಚಾಮರಾಜಪೇಟೆ ಪೊಲೀಸರು…
ಮಡಿಕೇರಿ: ಎರಡು ದಿನಗಳ ಹಿಂದೆ ವಿರಾಜಪೇಟೆಯ ತೆಲುಗರ ಬೀದಿಯಲ್ಲಿ ಲಾರಿ ಉರುಳಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಇಂದು(ನ.13) ನಿಧನ ಹೊಂದಿದ್ದಾರೆ. ಕೇರಳ ರಾಜ್ಯದ ಇರಿಟ್ಟಿ ಕುನ್ನೋತ್ ಕಕ್ಕೊಟುಪರಂಬಿಲ್ ಹೌಸ್ ನಿವಾಸಿ ಪ್ರವೀದ್ (45) ಮೃತಪಟ್ಟ ಲಾರಿಯ ಮಾಲೀಕ…
ರಾಜಸ್ತಾನದ ಅಜ್ಮೆರ್ನಲ್ಲಿ ಪೊಲೀಸರು 19 ವಯಸ್ಸಿನ ಒಬ್ಬ ಹುಡುಗನನ್ನು ಬಂಧಿಸಿದ್ದಾರೆ. ಈಗಷ್ಟೇ ಕಾಲೇಜು ಮೆಟ್ಟಿಲು ಏರಿದ ಹುಡುಗ ನಕಲಿ ಹೂಡಿಕೆ ಸ್ಕೀಮ್ನಲ್ಲಿ ಸುಮಾರು 200 ಜನರಿಗೆ ಯಾಮಾರಿಸಿ ಒಟ್ಟು 42 ಲಕ್ಷ ರೂಪಾಯಿ ದೋಚಿದ್ದಾನೆ. ಈಗಷ್ಟೇ 11ನೇ ತರಗತಿ ಓದುತ್ತಿರುವ ಹುಡುಗ…
ವಿಟ್ಲ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೈಲ್ ಆಗಿ ಪಲ್ಟಿಯಾದ ಘಟನೆ ನ 13 ರಂದು ವಿಟ್ಲ ದ ಮುಚ್ಚಿರಪದವು ಎಂಬಲ್ಲಿ ನಡೆದಿದೆ. ಘಟನೆಯಿಂದ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನ ತಲೆಗೆ ಗಾಯವಾಗಿದ್ದು ಇಬ್ಬರು ಮಕ್ಕಳಿಗೂ ಗಾಯಗಳಾಗಿದೆ. ಗಾಯಾಳುಗಳನ್ನು…
ಮೂಡುಬಿದ್ರೆ:ರಾಷ್ಟಿಯ ಹೆದ್ದಾರಿ 169 ಹಾದು ಹೋಗುವ ಬನ್ನಡ್ಕದಲ್ಲಿ ನ.11ರ ಸೋಮವಾರ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ, ದ್ವಿಚಕ್ರ ವಾಹನ ಸವಾರ ಅಬ್ದುಲ್ ಘನಿ ಮೃತಪಟ್ಟರು. ಇನ್ನೊಂದು ದ್ವಿಚಕ್ರ ವಾಹನದಲ್ಲಿದ್ದ ಸಂದೀಪ್ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರ ದೊಡ್ಡಮ್ಮ ಬೇಬಿ ನಾಯಕ್…
ಕಡಬ: ಮೊಬೈಲ್ ಅಂಗಡಿಯೊಂದಕ್ಕೆ ಗ್ರಾಹಕನ ಸೋಗಿನಲ್ಲಿ ಬಂದ ಖದೀಮ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟ ಮೊಬೈಲ್ ಫೋನನ್ನು ಎಗರಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೇಟೆಯಲ್ಲಿ ನಡೆದಿದೆ. ನ.9ರ ಶನಿವಾರ ಸಾಯಂಕಾಲ ಈ ಘಟನೆ ನಡೆದಿದ್ದು ಪೊಬೈಲ್ ಫೋನನ್ನು ಕದ್ದು…
ಡೆಹ್ರಾಡೂನ್: ಮಗುವನ್ನು ಕರೆದುಕೊಂಡು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ(Physical Abuse) ನೀಡಿದ್ದಾನೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಇದೀಗ ಆತ ಪೊಲೀಸರ ಅತಿಥಿಯಾಗಿದ್ದಾನೆ. ವ್ಯಕ್ತಿ ಮಹಿಳೆಗೆ ಕಿರುಕುಳ ನೀಡಿದ್ದ…
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಗುಂಪೊಂದು ತಾಲ್ಲೂಕಿನ ಪಟ್ಟಣ ಗ್ರಾಮದ ರೌಡಿಶೀಟರ್ ಸೋಮು ತಾಳಿಕೋಟೆ (40) ಎಂಬಾತನನ್ನು ಮಂಗಳವಾರ ನಸುಕಿನ ಜಾವ ಕೊಲೆ ಮಾಡಿದೆ. ಪಟ್ಟಣ ಗ್ರಾಮದಲ್ಲಿ ಕೊಲೆ ಮಾಡಿದ ಬಳಿಕ ಆಳಂದ ರಸ್ತೆಯ ರೈಲ್ವೆ ಹಳಿ ಬಳಿ ಬಿಸಾಕಿ ಹೋಗಿದ್ದಾರೆ. ಕೆಲ…
ವಿಟ್ಲ: ಬೈಕಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು…
ಬೆಂಗಳೂರು ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಈತ ಈ ಹಿಂದೆ ಅತ್ಯಾಚಾರ ಮತ್ತು ಕಿಡ್ನಾಪ್ ಪ್ರಕರಣದಲ್ಲಿ 12 ವರ್ಷ ಜೈಲುವಾಸ ಅನುಭವಿಸಿದ್ದನು. ಹತ್ತು ವರ್ಷದ ಬಿಡುಗಡೆ ಅವಧಿ ಮುಗಿದ್ರೂ ಹಣ ಕಟ್ಟಲಾಗದೆ 1.5 ವರ್ಷ…