ಕಡಬ : ರಮೇಶ ಗೌಡ ಕೊಲೆ ಆರೋಪಿ ಹರೀಶ್ ಬಂಧನ
ಕಡಬ : ದಾರಿಯ ತಕರಾರಿಗೆ ಸಂಬಂಧಿಸಿ ಕಡಬ ತಾಲೂಕಿನ ಗೋಳಿತೊಟ್ಟುವಿನ ಆಲಂತಾಯ ಗ್ರಾಮದ ಪೆರ್ಲ ನಿವಾಸಿ ಪ್ರಗತಿಪರ ಕೃಷಿಕ ರಮೇಶ ಗೌಡ ಎಂಬವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಪೆರ್ಲ ಕಲ್ಲಂಡದ ಹರೀಶ (29) ಎಂಬಾತನನ್ನು…
ಕಡಬ : ದಾರಿಯ ತಕರಾರಿಗೆ ಸಂಬಂಧಿಸಿ ಕಡಬ ತಾಲೂಕಿನ ಗೋಳಿತೊಟ್ಟುವಿನ ಆಲಂತಾಯ ಗ್ರಾಮದ ಪೆರ್ಲ ನಿವಾಸಿ ಪ್ರಗತಿಪರ ಕೃಷಿಕ ರಮೇಶ ಗೌಡ ಎಂಬವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಪೆರ್ಲ ಕಲ್ಲಂಡದ ಹರೀಶ (29) ಎಂಬಾತನನ್ನು…
ಮಂಗಳೂರು, ನವೆಂಬರ್ 09: ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು (Kills) ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ…
ಕಲಬುರಗಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ…
ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು…
ಬೆಳ್ತಂಗಡಿ: ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ನ.8ರ ಬೆಳಗ್ಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಇಂದಬೆಟ್ಟುವಿನ ಸನಾತನಿ ಮನೆಯ ವಸಂತ ಗೌಡರ ಪುತ್ರ ಯುವಕ ತುಷಾರ್ ಗೌಡ(22ವ) ಸಾವನ್ನಪ್ಪಿದ್ದಾರೆ. ಇವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂ ಬಿ ಎ…
ಸುಳ್ಯ :ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ…
ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳ ಕೃಷಿಕರೋರ್ವರ ಕೊಲೆಯೊಂದಿಗೆ ಅಂತ್ಯ ಕಂಡ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಪೆರ್ಲ ನಿವಾಸಿಯಾಗಿದ್ದ ಪ್ರಗತಿಪರ ಕೃಷಿಕ ರಮೇಶ ಗೌಡ(51ವ.) ಕೊಲೆಯಾದವರು.ಸಮೀಪದ ಸಂಬಂಧಿ ಹರೀಶ್ ಎಂಬಾತ ಅವರನ್ನು ಕತ್ತಿಯಿಂದ…
ಚಿಕ್ಕಬಳ್ಳಾಪುರ, ನವೆಂಬರ್ 07: ಯೋಗ ಶಿಕ್ಷಕಿಯನ್ನು (Yoga teacher) ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ…
ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ…
ತಿವಿಯಲು ಬಂದ ಗೂಳಿಯನ್ನು ಹಿಮ್ಮೆಟ್ಟಿ ಅದರ ಜೊತೆ ಹೋರಾಡಿದ ಸಾಹಸಿ ಮಹಿಳೆಯ ವಿಡಿಯೋ ವೈರಲ್ ಆಗಿದ್ದು, ಭಯಾನಕ ವಿಡಿಯೋ ನೋಡುಗರ ಎದೆ ಝಲ್ ಎನಿಸುವಂತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಓರ್ವ ಮಹಿಳೆ ಮನೆಯಿಂದ ಹೊರಗೆ ಬಂದಳು.…