ತಲೆಮರೆಸಿಕೊಂಡಿದ್ದ ಕಳವು ಆರೋಪಿ ಪಾಣಾಜೆ ನಿವಾಸಿ ಶರೀಫ್ ಬಂಧನ
ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್ ಶರೀಫ್ (44) ಬಂಧಿತ ಆರೋಪಿ ಈತ 2004ರ…
