ನೊಣದ ಸಹಾಯದಿಂದ ಕೊಲೆ ಆರೋಪಿ ಸೆರೆ! ಮಧ್ಯಪ್ರದೇಶದಲ್ಲಿ ಹೀಗೊಂದು ಘಟನೆ
ಮಧ್ಯಪ್ರದೇಶ: ಶಂಕಿತನ ಅಂಗಿ ಮೇಲಿದ್ದ ನೊಣಗಳು ಕೊಲೆ ಪ್ರಕರಣವೊಂದರ ರಹಸ್ಯ ಭೇದಿಸಲು ಪೊಲೀಸರಿಗೆ ನೆರವಾಗಿವೆ. ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಈ ಕೊಲೆ ನಡೆದಿತ್ತು. ಹಣಕಾಸು ವಿಚಾರವಾಗಿ ಸೃಷ್ಟಿಯಾದ ವಿವಾದದಿಂದಾಗಿ, ತನ್ನ ಚಿಕ್ಕಪ್ಪ ಮನೋಜ್ ಠಾಕೂರ್ (26) ಎಂಬುವವರನ್ನು ಕೊಲೆ ಮಾಡಿದ್ದ ಆರೋಪದಡಿ…
