ವಿಟ್ಲ : ಕುಂಡಡ್ಕ ಸಮೀಪದ ಅಬೀರಿ ನಿವಾಸಿ ಬಾಲಕೃಷ್ಣ ಕುಲಾಲ್ ಆತ್ಮಹತ್ಯೆ
ವಿಟ್ಲ: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 03ರಂದು ವಿಟ್ಲ ಸಮೀಪದ ಕುಂಡಡ್ಕ ಬಳಿ ನಡೆದಿದೆ. ಮೃತರನ್ನು ವಿಟ್ಲದ ಚಂದಳಿಕೆ ಅಬಿರಿ ನಿವಾಸಿ ಬಾಲಕೃಷ್ಣ ಕುಲಾಲ್ (42) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ…
