ರೈಲ್ವೇ ಸ್ಟೇಷನ್ನಲ್ಲಿ ಹೈಡ್ರಾಮಾ! ಪ್ರಿಯಕರನ ಜತೆ ಎಸ್ಕೇಪ್ ಆಗ್ತಿದ್ದ ಪತ್ನಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಯೋಧ
ತನ್ನ ಪ್ರೇಮಿ ಜೊತೆ ಪರಾರಿಯಾಗಲು ಯತ್ನಿಸಿದ್ದ ಪತ್ನಿಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯೋಧನೊಬ್ಬ ರೆಡ್ಹ್ಯಾಂಡ್ ಆಗಿ ಹಿಡಿದಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ಪಟನಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.…
