ಪೆಟ್ರೋಲ್ ಪಂಪ್ ಬಳಿಯೇ ಹೊತ್ತಿ ಉರಿದ ಸ್ಕೂಟಿ, ಬೆಂಕಿ ನಂದಿಸಲು ಹರಸಾಹಸ ಪಟ್ಟ ಸಿಬ್ಬಂದಿ
ಉಡುಪಿ, ಅ 19: ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಶುಕ್ರವಾರ ರಾತ್ರಿ ಬಳಿ ಸಂಭವಿಸಿದೆ. ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್…
