ಪ್ರವೀಣ್ ನೆಟ್ಟಾರು ಹತ್ಯೆ: ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಸೆರೆ..!!!
ಮಂಗಳೂರು: ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಕೇರಳದ ಕಣ್ಣೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಎರಡು ವರ್ಷಗಳಿಂದ ವಿದೇಶದಲ್ಲಿದ್ದ ರಹಿಮಾನ್ ಕತಾರ್ ನಿಂದ…
