ವಿಪಕ್ಷಗಳ ವಿರೋಧದ ನಡುವೆ ದ್ವೇಷ ಭಾಷಣ ಅಪರಾಧಗಳ ವಿಧೇಯಕಕ್ಕೆ ಅಂಗೀಕಾರ:
ಪ್ರತಿಪಕ್ಷ ಬಿಜೆಪಿ ಸದಸ್ಯರ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಡನೆಯಾಗಿದ್ದ ವಿಧೇಯಕ ಕುರಿತು ವಿವರಣೆ ನೀಡಿದರು…
