ಫೇಸ್‌ಬುಕ್ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
ಮಡಿಕೇರಿ: ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿ ಭೇಟಿಗಾಗಿ ಮಂಡ್ಯದಿಂದ ಮಡಿಕೇರಿಗೆ ಬಂದಿದ್ದ ಯುವಕ ಅಕ್ಷರಶಃ ನರಕ ನೋಡಿದ್ದಾನೆ. ಮಡಿಕೇರಿಗೆ ಬಂದಿದ್ದ ಯುವಕನನ್ನು ಮನೆಯೊಂದರಲ್ಲಿ ಬಂಧಿಸಿಟ್ಟು ಹಣಕ್ಕಾಗಿ ಬೇಡಿಕೆ ಇರಿಸಲಾಗಿತ್ತು. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಮಹದೇವ್ ಶುಕ್ರವಾರ ಸಂಜೆ ಮಡಿಕೇರಿಗೆ ಬಂದಿದ್ದಾನೆ. ಮಹದೇವ್‌ಗೆ…
