ಹೈದರಾಬಾದ್‌ನಲ್ಲಿ 23 ಕೋಟಿ ರೂ.ವಂಚಿಸಿದ್ದ ದಂಪತಿ ಧಾರವಾಡದಲ್ಲಿ ಸೆರೆ
ಹೈದರಾಬಾದ್‌ನಲ್ಲಿ 23 ಕೋಟಿ ರೂ. ವಂಚನೆ ಮಾಡಿದ್ದ ಇಬ್ಬರು ವಂಚಕರನ್ನು ಧಾರವಾಡ ಜಿಲ್ಲಾ ಪೊಲೀಸರು ಹುಬ್ಬಳ್ಳಿ, ಧಾರವಾಡ ಬೈಪಾಸ್‌ನಲ್ಲಿ ಬಂಧಿಸಿ ಹೈದರಾಬಾದ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತರು ವಿವಿಧ ಪ್ರಕರಣಗಳಡಿ ಹೈದರಾಬಾದ್‌ನಲ್ಲಿ ಸುಮಾರು 23 ಕೋಟಿ ರೂಪಾಯಿಯಷ್ಟು ವಂಚನೆ ಮಾಡಿದ್ದರು. ಇವರ ಮೇಲೆ…
