3000 ಕೋಟಿ ರು. ಹಣ ವಂಚನೆ – ಡಿಜಿಟಲ್ ಅರೆಸ್ಟ್ ವಿರುದ್ಧ ಕಠಿಣ ಕಾನೂನು: ಸುಪ್ರೀಂ ಕೋರ್ಟ್
ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ದೇಶದ ಜನರನ್ನು ಬೆದರಿಸಿ ₹3,000 ಕೋಟಿಗೂ ಹೆಚ್ಚು ಮೊತ್ತವನ್ನು ಸುಲಿಗೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮತ್ತು ಸಿಬಿಐ ಸುಪ್ರೀಂ ಕೋರ್ಟ್‌ಗೆ ಸೋಮವಾರ ತಿಳಿಸಿವೆ. ಈ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ‘ಈ…
