ನಟೋರಿಯಸ್ ರೌಡಿಶೀಟರ್ ನೌಫಲ್ ಬಜಾಲ್ ನನ್ನು ಉಪ್ಪಳದಲ್ಲಿ ಬರ್ಬರವಾಗಿ ಕಡಿದು ಕೊಲೆ
ಕುಖ್ಯಾತ ರೌಡಿಶೀಟರ್ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಟೋರಿಯಸ್ ರೌಡಿ ನೌಫಲ್ ಬಜಾಲ್ ನನ್ನು ದುಷ್ಕರ್ಮಿಗಳು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಿದ್ದಾರೆ. ಮಂಗಳೂರಿನ ಬಜಾಲ್ ಫೈಝಲ್ ನಗರ…
