ಧರ್ಮಸ್ಥಳ ಪ್ರಕರಣ – ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್ ರಿಯಾಕ್ಷನ್
ಧರ್ಮಸ್ಥಳದ (Dharmasthala) ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಉಹಾಪೋಹ ಎಂದು ಅವರು ಹೇಳಿದ್ದಾರೆ. ಜನಾರ್ದನ…
