ಮಂಗಳೂರು: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ : ಇಬ್ಬರಿಗೆ ಗಂಭೀರ ಗಾಯ
ಓವರ್ ಟೇಕ್ ಮಾಡುವ ಭರದಲ್ಲಿ ಸರಣಿ ಅಪಘಾತ ನಡೆದು ತಾಯಿ ಮತ್ತು ಮಗಳು ಗಂಭೀರ ಗಾಯಗೊಂಡಿರುವ ಘಟನೆ ತೋಡಾರಿನಲ್ಲಿ ಸೋಮವಾರ ನಡೆದಿರುವ ಬಗ್ಗೆ ಘಟನೆ ವರದಿಯಾಗಿದೆ ಮಾಸ್ಟರ್ ಎಂಬ ಹೆಸರಿನ ಖಾಸಗಿ ಬಸ್ ಮೂಡುಬಿದಿರೆಯಿಂದ ಮಂಗಳೂರಿನತ್ತ ಹೋಗುವ ಸಂದರ್ಭದಲ್ಲಿ ತೋಡಾರು ಮೈಟ್…
