ಧರ್ಮಸ್ಥಳದಲ್ಲಿ ಮತ್ತೊಂದು ಹಲ್ಲೆ ಪ್ರಕರಣ-ಜಯಂತ್ ಟಿ ಮೇಲೆ ಕೊಲೆ ಯತ್ನ-ದೂರು
ಧರ್ಮಸ್ಥಳ: ಆಗಸ್ಟ್ 6ರಂದು ಪಾಂಗಳ ಕ್ರಾಸ್ನಲ್ಲಿ ಯೂಟ್ಯೂಬರ್ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅ.ಕ್ರ: 46/25ರಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ. ಇದೀಗ, ಅದೇ ದಿನ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್…
