ಚಾರ್ಮಾಡಿಯಲ್ಲಿ ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಪಲ್ಟಿ..!!
ಬೆಳ್ತಂಗಡಿ, ಜೂ.16: ಬುರುಡೆ ಪ್ರಕರಣದ ತನಿಖೆ ಸಂಬಂಧ ತೆರಳುತ್ತಿದ್ದ ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಇನೋವಾ ಕಾರು ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಎಸ್ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್,…
