ಪತ್ನಿ,ಪುತ್ರನಿಗೆ ಗುಂಡಿಕ್ಕಿ ಉದ್ಯಮಿ ಹರ್ಷವರ್ಧನ ಕಿಕ್ಕೇರಿ ಆತ್ಮಹತ್ಯೆ
ಉದ್ಯಮಿ ಹರ್ಷವರ್ಧನ ಕಿಕ್ಕೇರಿ (57) ಅಮೆರಿಕದ ವಾಷಿಂಗ್ಟನ್ ಸಮೀಪದ ನ್ಯೂ ಕ್ಯಾಸೆಲ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪತ್ನಿ ಶ್ವೇತಾ ಹಾಗೂ ಪುತ್ರನಿಗೆ ಗುಂಡಿಕ್ಕಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮೆರಿಕ ಕಾಲಮಾನದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದ್ದು, ಅಲ್ಲಿನ ಪೊಲೀಸರು ತನಿಖೆ ನಡೆಸಿದ್ದಾರೆ.…
