ಮರವನ್ನು ತಳ್ಳಿ ಹಾಕಿದ ಕಾಡಾನೆ; ಬೈಕ್ ನಲ್ಲಿ ತೆರಳುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು
ಕೇರಳದ ಕೋತಮಂಗಲಂ ಬಳಿ ಬೈಕ್ ನಲ್ಲಿ ತೆರಳುವಾಗ ಕಾಡಾನೆಯೊಂದು ತಳ್ಳಿ ಹಾಕಿದ ತಾಳೆ ಮರ ಮೈಮೇಲೆ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದು, ಯುವಕನೋರ್ವ ಗಾಯಗೊಂಡಿದ್ದಾರೆ. ತ್ರಿಶೂರ್ ಮೂಲದ ಆನ್ ಮೇರಿ ಸಿ ವಿ(21) ಮೃತ ವಿದ್ಯಾರ್ಥಿನಿ.ಘಟನೆಯಲ್ಲಿ ಆನ್ ಮೇರಿ ಸಹಪಾಠಿ ಅಲ್ತಾಫ್…
