ಕೊಲೆ ಪ್ರಕರಣ- ಪಾತಕಿ, ರಾಜಕಾರಣಿ ಅರುಣ್ ಗವಳಿಗೆ 17 ವರ್ಷಗಳ ಬಳಿಕ ಜಾಮೀನು
ಕೊಲೆ ಪ್ರಕರಣವೊಂದರಲ್ಲಿ ನಾಗಪುರ ಕೇಂದ್ರ ಕಾರಾಗೃಹದಲ್ಲಿ 17 ವರ್ಷಗಳಿಂದ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಪಾತಕಿ ಹಾಗೂ ರಾಜಕಾರಣಿ ಅರುಣ್ ಗವಳಿ (76) ಬುಧವಾರ ಜೈಲಿನಿಂದ ಬಿಡುಗಡೆಯಾದರು. ಮುಂಬೈನ ಶಿವಸೇನಾ ಕಾರ್ಪೊರೇಟರ್ ಕಮಲಾಕರ್ ಜಾಮಸಾಂಡೇಕರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗವಳಿ ಅವರಿಗೆ…
