ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಕಾರು
ರಾಷ್ಟ್ರೀಯ ಹೆದ್ದಾರಿಯ ತಾಲ್ಲೂಕಿನ ತಗ್ಗಲೂರು ಗೇಟ್ ಬಳಿ ಬುಧವಾರ ಬೆಳಿಗ್ಗೆ ಬೈಕ್ಗೆ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಬೆಂಗಳೂರಿನಿಂದ ಊಟಿಗೆ ತೆರಳುತ್ತಿದ್ದ ಕಾರು ಸೇತುವೆ ಹೊಂದಿಕೊಂಡಿರುವ ಹಳ್ಳಕ್ಕೆ ಉರುಳಿದ್ದರಿಂದ ಕಾರಿನಲ್ಲಿದ್ದ ರಿಯಾಜ್, ಸುಲ್ತಾನ್,…
