ಮಂಗಳೂರಿನಲ್ಲಿ ಮೃತಪಟ್ಟ ವ್ಯಕ್ತಿಗೆ ಕಣ್ಣೂರಿನಲ್ಲಿ ಜೀವಂತ: ಶವಾಗಾರದಲ್ಲಿ ನಡೆದಿದ್ದೇನು ಗೊತ್ತಾ
ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ 67 ವರ್ಷದ ವ್ಯಕ್ತಿಗೆ ಕೇರಳದ ಕಣ್ಣೂರಿನ ಶವಾಗಾರದಲ್ಲಿ ಪುನರ್ಜನ್ಮ ದೊರಕಿದೆ. ಕಣ್ಣೂರಿನ ಪಚಪೊಯ್ಕಾದ ವೆಲ್ಲುವಕ್ಕಂಡಿ ಪವಿತ್ರನ್ ಅವರು ಪಾರ್ಶ್ವವಾಯು ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.…
