ಸೊಸೆ ದಾಖಲಿಸಿದ್ದ ವರದಕ್ಷಿಣೆ ಕೇಸ್‌ನಲ್ಲಿ ಜೈಲಿನಲ್ಲಿರುವ 93 ವರ್ಷದ ಅಜ್ಜಿ, ಮರುಗಿದ ಉಪಲೋಕಾಯುಕ್ತ!
ಬೆಂಗಳೂರು : (ನ.18): ಕಲಬುರಗಿ ಪ್ರವಾಸದಲ್ಲಿರುವ ರಾಜ್ಯದ ಉಪ ಲೋಕಾಯುಕ್ತ ಬಿ.ಶಿವಪ್ಪ ಶನಿವಾರ ಬೆಳ್ಳಂಬೆಳಗ್ಗೆಯೇ ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ದಿನನಿತ್ಯದ ಚಟುವಟಿಕೆಗಳನ್ನು ಮಾಡಿಕೊಳ್ಳಲು ಪರದಾಡುತ್ತಿದ್ದ ವಯೋವೃದ್ಧೆ ಕೈದಿಯನ್ನು ಕಂಡು ಮರುಗಿದ ಪ್ರಸಂಗ ನಡೆಯಿತು. ವೃದ್ಧ ಮಹಿಳಾ ಕೈದಿಗೆ ಎದ್ದು…
