ಬಂಟ್ವಾಳ: ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ಅಪಘಾತ, ಬಾಲಕ ಸಾವು
ಶಬರಿಮಲೆ ಯಾತ್ರೆ ಮುಗಿಸಿ ಮರಳುತ್ತಿದ್ದಾಗ ಬಂಟ್ವಾಳದ 15 ವರ್ಷದ ಬಾಲಕ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಜನವರಿ 9, ಶುಕ್ರವಾರ ತಡರಾತ್ರಿ ಕೇರಳದ ಕೋಯಿಕ್ಕೋಡ್ ಬಳಿಯ ಕೊಟ್ಟಕ್ಕಲ್ ಬಳಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಕೊಪ್ಪಳದ ದುರ್ಗಾನಗರದ ನಿವಾಸಿ…
