ಬೆಂಗಳೂರಲ್ಲಿ ಜ್ಯೂಸ್ ಕುಡಿಸಿ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್!
ಬೆಂಗಳೂರು: ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ, ಜ್ಯೂಸ್ ಕುಡಿಸಿ ಮೊಬೈಲ್, ಪರ್ಸ್, ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳಿಯೊಬ್ಬಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಲತಾ ಬಂಧಿತ ಮಹಿಳೆ. ಬಿಎಂಟಿಸಿ ಬಸ್ನಲ್ಲಿ (BMTC Bus) ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಈ…
