ಚಾಲಕನ ನಿಯಂತ್ರಣ ತಪ್ಪಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ…
