ಬಂಟ್ವಾಳ:ಸ್ಕೂಟರಿಗೆ ಢಿಕ್ಕಿ ಹೊಡೆದ KSRTC ಬಸ್; ಸವಾರ ಮೃತ್ಯು
ಪಾಣೆಮಂಗಳೂರಿನ ನೆಹರೂನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಓವರ್ ಟೇಕ್ ಭರದಲ್ಲಿ ಸ್ಕೂಟರ್ ರೊಂದಕ್ಕೆ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಭಾನುವಾರ (ಮೇ 18) ತಡರಾತ್ರಿ ನಡೆದಿದೆ. ಮಂಗಳೂರು ನಿವಾಸಿ ಅಲಿಸ್ಟರ್ ಡಿಸೋಜ(24) ಮೃತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ…
