ಪುತ್ತೂರು: ಕೋಮುಧ್ವೇಷಕಾರಿ ಭಾಷಣ ಆರೋಪ – ಡಾ. ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು..!!
ಪುತ್ತೂರು ನಗರದ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುಧ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವ ಭಾಷಣ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಪುತ್ತೂರು ನಿವಾಸಿ ರಾಮಚಂದ್ರ ಕೆ. ಅವರು ನೀಡಿದ ದೂರಿನಂತೆ, ಜನವರಿ 12, 2026ರಂದು ನಡೆದ ಕಾರ್ಯಕ್ರಮದಲ್ಲಿ ಆರೋಪಿತರಾದ…
