ಪುತ್ತೂರು: ಸಿಡಿಲು ಬಡಿದು ಯುವಕ ಸಾವು
ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು-ಮಿಂಚಿನ ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ಯುವಕನೊಬ್ಬ ದುರ್ಮರಣ ಹೊಂದಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕದಲ್ಲಿ ನಡೆದಿದೆ. ಆನಡ್ಕದ ನೆಕ್ಕರೆ ನಿವಾಸಿ ವಾಮನ ನಾಯ್ಕ (40) ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ವಾಮನ…
