ಸಿಂಗಾರಿ ಬೀಡಿ ಉದ್ಯಮಿ ಮನೆಯಲ್ಲಿ ಹಣ ದರೋಡೆ ಪ್ರಕರಣಕ್ಕೆ ಭರ್ಜರಿ ತಿರುವು-ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಕೇರಳ ಪೊಲೀಸ್ ಅಧಿಕಾರಿ ಕರ್ನಾಟಕ ಪೊಲೀಸ್ ಬಲೆಗೆ!ಬಂಧಿತರು ಬಾಯ್ಬಿಟ್ಟ ಸತ್ಯ – ಎಸ್ಕೇಪ್ ಆಗಲು ಯತ್ನಿಸಿದ್ದ ಎ.ಎಸ್.ಐ. ಶಾಹಿರ್ ಬಾಬು ಅಂದರ್!
ಕರ್ನಾಟಕವನ್ನು ಬೆಚ್ಚಿಬೀಳಿಸಿದ ಬಂಟ್ವಾಳ ತಾಲೂಕಿನ ಕೊಳ್ನಾಡು ಸಮೀಪದ ಬೋಳಂತೂರು ನಾರ್ಶದ ನಿವಾಸಿ, ಸಿಂಗಾರಿ ಬೀಡಿ ಉದ್ಯಮ ಸಹಿತ ಹಲವು ವಹಿವಾಟುಗಳನ್ನು ನಡೆಸುತ್ತಿದ್ದ ಸುಲೈಮಾನ್ ಅವರ ಮನೆಗೆ ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು ನಕಲಿ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ತಂಡ…
