ಫೋನ್ ಸ್ವೀಕರಿಸದ ಆಂಟಿ ನೋಡಲು ಬಂದ ಪ್ರಿಯಕರ ಆನಂದ್ ಆಸ್ಪತ್ರೆ ಪಾಲು..!
ಆಂಟಿ ಜೊತೆ ಲವ್ನಲ್ಲಿ ಬಿದ್ದಿದ್ದ ಯುವಕನೊಬ್ಬ ಇದೀಗ ಆಸ್ಪತ್ರೆ ಸೇರಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ ಯುವಕನನ್ನು ಆನಂದ್ ಎಂದು ಗುರುತಿಸಲಾಗಿದೆ. ಗೋಕಾಕ್ನ ಸಂಗಮೇಶ್ವರದ ನಿವಾಸಿಯಾಗಿರುವ ಈತ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಆನಂದ್ ಗೋಕಾಕ್ನ ಆಂಟಿಯೊಬ್ಬಳನ್ನು ಲವ್ ಮಾಡುತ್ತಿದ್ದ.…
