ನೆಲಮಂಗಲ ಆಕ್ಸಿಡೆಂಟ್‌ನಲ್ಲಿ ಮಗ, ಸೊಸೆ, ಮೊಮ್ಮಕ್ಕಳ ಕಳೆದುಕೊಂಡ ಶೋಕ, ಚಂದ್ರಮ್ ತಂದೆ ಈರಗೊಂಡ ನಿಧನ !
ಕ್ರಿಸ್‌ಮಸ್ ಹಬ್ಬದ ರಜೆಗಾಗಿ ಊರಿಗೆ ಬರುವ ವೇಳೆ, ಕಾರಿನ ಮೇಲೆ ಕಂಟೇನರ್ ಬಿದ್ದು ಐಎಎಸ್‌ಟಿ ಸಾಫ್ಟ್‌ವೇರ್ ಸಲ್ಯೂಷನ್ ಕಂಪನಿಯ ಮಾಲೀಕ ಚಂದ್ರಮ್ ಯೇಗಪ್ಪಗೋಳ ಹಾಗೂ ಅವರ ಇಡೀ ಕುಟುಂಬ ಸಾವು ಕಂಡಿತ್ತು. ಚಂದ್ರಮ್ ಅವರ ಪತ್ನಿ ಗೌರಾಬಾಯಿ, ಮಕ್ಕಳಾದ ದೀಕ್ಷಾ, ಧ್ಯಾನ್,…
