ವಿಟ್ಲ: ಅನ್ನಮೂಲೆ ನಿವಾಸಿ ಸುಂದರ ನಾಯ್ಕ ನಾಪತ್ತೆ
ವಿಟ್ಲ: ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ (55) ನಾಪತ್ತೆಯಾದವರು. ಸುಂದರ ನಾಯ್ಕ ರವರು ಕೂಲಿ…
