Category: ಕ್ರೈಂ

ಸಜಿಪಪಡು:ಮಸೀದಿಯ ವಿಚಾರಕ್ಕೆ ಗುಂಪು ಘರ್ಷಣೆ: ಪ್ರಕರಣ ದಾಖಲು

ಬಂಟ್ವಾಳ: ಸಜಿಪಪಡು ಗ್ರಾಮದ ತಲೆಮೊಗರು ಮಸೀದಿಯಲ್ಲಿ ಆಡಳಿತ ವಿಚಾರದಲ್ಲಿ ತಕರಾರು ಏರ್ಪಟ್ಟು ಎರಡು ತಂಡಗಳು ಬೀದಿಯಲ್ಲಿ ಹೊಡೆದಾಡಿಕೊಂಡಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧಿಸಿ ಮೂರು ಪ್ರತ್ಯೇಕ ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ಸಜಿಪಪಡು ನಿವಾಸಿ ಅಬ್ದುಲ್…

ನ್ಯಾಯಾಧೀಶರ ಸಹಿಯೇ ನಕಲು, ಕೋಟಿ ಕೋಟಿ ವಂಚನೆ; ದಂಪತಿ ಅರೆಸ್ಟ್

ಮೋಸ ಮಾಡೋರು ಇರುವವರೆಗೂ ಮೋಸ ಹೋಗುವವರು ಇದ್ದೇ ಇರುತ್ತಾರೆ ಅನ್ನೋ ಮಾತು ಆಗಾಗ ನಿಜವಾಗ್ತಾನೆ ಇದೆ. ದೇಶದಲ್ಲಿ ನಿರುದ್ಯೋಗ ತಾಂಡವವಾಡ್ತಿದೆ. ಇಂಜಿನಿಯರಿಂಗ್, ಡಬಲ್ ಡಿಗ್ರಿ ತೆಗೆದುಕೊಂಡಿರೋರು ಕೆಲಸ (Job) ಇಲ್ಲದೆ ಪರದಾಡ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ನಿರುದ್ಯೋಗಿಗಳಿಗೆ ಕೆಲಸ ಕೊಡಿಸೋದಾಗಿ…

ಟೇಕ್ ಆಫ್ ಆದ ಕ್ಷಣದಲ್ಲೇ ಹೊತ್ತಿ ಉರಿದ ವಿಮಾನ; 110 ಸೈನಿಕರಲ್ಲಿ 80 ಮಂದಿ ಸಾವು

Colombia) ವಾಯುಪಡೆಯ ವಿಮಾನವೊಂದು ಭೀಕರ ಅಪಘಾತದಲ್ಲಿ ಪತನಗೊಂಡಿದೆ (Plane Crash). ವಿಮಾನದಲ್ಲಿದ್ದ 110 ಜನರಲ್ಲಿ 80 ಜನರು ಸಾವನ್ನಪ್ಪಿದ್ದಾರೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ವರದಿಗಳ ಪ್ರಕಾರ, ವಿಮಾನ ಟೇಕ್ ಆಫ್ ಆದ ಸ್ವಲ್ಪ ಕೆಲ ಸೆಕೆಂಡ್ಗಳಲ್ಲೇ ಪತನಗೊಂಡಿದೆ.…

ಯುದ್ಧಕ್ಕೆ ಬಂದು‌ ಓಡಿಹೋದ ಟ್ರಂಪ್..’ ದೊಡ್ಡಣ್ಣ ಕದನ ವಿರಾಮ ಘೋಷಣೆಗೆ ಇರಾನ್ ವ್ಯಂಗ್ಯ

ಇರಾನ್ (Iran) ಜೊತೆಗಿನ ಯುದ್ಧಕ್ಕೆ ಅಮೆರಿಕ (America) ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) 5 ದಿನಗಳ ಕದನ ವಿರಾಮ‌ ಘೋಷಿಸಿದ್ದಾರೆ. ಆದರೆ ಟ್ರಂಪ್ ಮಾತಿಗೆ ಇರಾನ್ ಒಪ್ಪಿಲ್ಲ. ನಮ್ಮ‌ ಜೊತೆ ಚರ್ಚೆ ಮಾಡದೇ ಕದನ ವಿರಾಮ‌ ಘೋಷಿಸಿದ್ದಾರೆ‌. ಅಮೆರಿಕ‌ ಸೋಲುತ್ತಿದೆ…

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಉದ್ದೇಶದಿಂದ ತಿರುಚಿದ ವಿಡಿಯೋ ಹಂಚಿದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.2025ರ ಅಕ್ಟೋಬರ್‌ನಲ್ಲಿ ಫೇಸ್‌ಬುಕ್‌ನ “ನಝೀರ ಮಂಗಳೂರು” ಖಾತೆಯಿಂದ ಎಐ ತಂತ್ರಜ್ಞಾನ ಬಳಸಿ ತಿರುಚಿದ ವಿಡಿಯೋವನ್ನು ಹಂಚಲಾಗಿದ್ದು, ಅದು ಸಮಾಜದಲ್ಲಿ ಕೋಮುದ್ವೇಷ ಉಂಟುಮಾಡುವ…

ಉಪ್ಪಿನಂಗಡಿ :ಮಾದಕದ್ರವ್ಯ ಸೇವನೆ: ಕಾಸರಗೋಡು ಮೂಲದ ಯುವಕನ ವಿರುದ್ಧ ಪ್ರಕರಣ

ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೊಬ್ಬ ಮಾದಕದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಾರ್ಚ್ 22, 2026ರ ಸಂಜೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕರ್ವೇಲು ಪ್ರದೇಶದಲ್ಲಿ ಯುವಕನೊಬ್ಬ ಅನುಚಿತವಾಗಿ ವರ್ತಿಸುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ…

ಮಂಗಳೂರು ಸಿಸಿಬಿ ಕಾರ್ಯಾಚರಣೆ: ರೂ.4.37 ಲಕ್ಷ ಮೌಲ್ಯದ ಎಂಡಿಎಂಎ ವಶ, ಮೂವರು ಬಂಧನ

ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎನ್ನು ಮಂಗಳೂರು ನಗರಕ್ಕೆ ತಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026ರಂದು ಪಂಪವೆಲ್–ಎಕ್ಕೂರು ಪರಿಸರದಲ್ಲಿ…

ಮೂಡಬಿದಿರೆ ಪಿಐ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ಸಿಐಡಿಗೆ..!!

ಬೆಂಗಳೂರು: ಮಹಿಳೆಯರ ಮೇಲೆ ಮೂಡಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಗಂಡನಿಲ್ಲದಾಗ ಬಾಡಿಗೆಗೆ ಬಂದ ಯವಕನ ಜೊತೆ ಸರಸ, ಅಡ್ಡಿಯಾದ ಅತ್ತೆ ಕತೆ ಮುಗಿಸಿದ ಸೊಸೆ

ಅಕ್ರಮ ಸಂಬಂಧಗಳು ಅಂತ್ಯಗೊಂಡಿದ್ದು ಬಹುತೇಕ ಹತ್ಯೆಯಲ್ಲಿ. ಗಂಡ, ಹೆಂಡತಿ, ಅತ್ತೆ, ಪೋಷಕರು, ರಕ್ತ ಸಂಬಂಧಿಗಳು ಹೀಗೆ ಅಕ್ರಮ ಸಂಬಂಧಕ್ಕೆ ಹಲವರು ಬಲಿಯಾಗಿದ್ದಾರೆ. ಹೀಗೆ ಇದೀಗ ಅತ್ಯಂತ ಕ್ರೂರ ಘಟನೆಯೊಂದು ನಡೆದಿದೆ. ಮೂವರು ಮಕ್ಕಳ ಜೊತೆಗಿನ ಸುಂದರ ಸಂಸಾರ. ಬಾಡಿಗೆ ಬಂದ ಯುವಕನ…

ಶಿಕ್ಷಕ ಮುಹಮ್ಮದ್ ಸವಾದ್ ಆತ್ಮಹ*ತ್ಯೆ..!!

ಕುಂಬಳೆ: ಸಮೀಪದ ಮೊಗ್ರಾಲ್‌ನಲ್ಲಿ ಬೂತ್ ಮಟ್ಟದ ಅಧಿಕಾರಿ ಹಾಗೂ ಶಿಕ್ಷಕರಾಗಿದ್ದ ಮುಹಮ್ಮದ್ ಸವಾದ್ (32) ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಕಿಗೆ ಬಂದಿದೆ.ಶನಿವಾರ ಬೆಳಿಗ್ಗೆಯಿಂದ ಅವರು ನಾಪತ್ತೆಯಾಗಿದ್ದರೆಂದು ಕುಟುಂಬಸ್ಥರು ತಿಳಿಸಿದ್ದಾರೆ. ನಂತರ ಅವರ ಬೈಕ್‌ ಸ್ಥಳೀಯ ಸೇತುವೆ…

Join WhatsApp Group
error: Content is protected !!