Category: ಕ್ರೈಂ

ವಿಟ್ಲ: ಪಾಸ್‌ಪೋರ್ಟ್ ಪೊಲೀಸ್ ವೆರಿಫಿಕೇಶನ್‌ನಲ್ಲಿ ವಂಚನೆ – ಠಾಣಾ ಸಿಬ್ಬಂದಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾಸ್‌ಪೋರ್ಟ್ ಪೊಲೀಸ್ ವೆರಿಫಿಕೇಶನ್ ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ವಿಳಾಸ ಹೊಂದಿಕೆಯಾಗದಿದ್ದರೂ ಸುಳ್ಳು ದಾಖಲೆಗಳ ಮೂಲಕ ಪಾಸ್‌ಪೋರ್ಟ್ ಹಾಗೂ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆದುಕೊಳ್ಳಲು ಸಹಕಾರ ನೀಡಿದ ಆರೋಪದ ಮೇಲೆ ವಿಟ್ಲ ಪೊಲೀಸ್…

ಮಂಗಳೂರು :ಕೊಲೆ ಆರೋಪ ಕೋರ್ಟ್ನಲ್ಲಿ ಸಾಬೀತಾದರೂ ಮಹಿಳೆ ಅಪರಾಧಮುಕ್ತ!

ಮಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಆರೋಪಿಯು ಕೊಲೆ ಮಾಡಿರುವ ಅಪರಾಧ ಸಾಬೀತಾದರೂ ಕೂಡ ನ್ಯಾಯಾಲಯವು ಜೈಲು ಶಿಕ್ಷೆ ನೀಡದೆ, ಅಪರಾಧಿಕ ಹೊಣೆಯಿಂದ ದೋಷ ಮುಕ್ತಗೊಳಿಸಿರುವ ವಿಶೇಷ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022ರಲ್ಲಿ ನಡೆದ ಪತಿಯ…

ಚರಂಡಿಯಲ್ಲಿ ಮೃತದೇಹ ಪತ್ತೆ..!!

ಮಂಗಳೂರು; ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಕಂಕನಾಡಿ-ಪಂಪೈಲ್ ಹಳೆಯ ರಸ್ತೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಪಡಿಯಪ್ಪ ಮೃತರು. ಮೃತದೇಹದ ಮೇಲೆ ಗಾಯಗಳು ಕಂಡು ಬಂದಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಇವರು…

ಉಡುಪಿ:ಕೊಚ್ಚಿನ್ ಶಿಪ್ ಯಾರ್ಡ್ನಿಂದ ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ: ಹೀರೇಂದ್ರ ಕುಮಾರ್ ಅರೆಸ್ಟ್.!!

ಉಡುಪಿ, ಡಿ 22 : ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್ ನೌಕರರು ಭಾರತದ ನೌಕಾಪಡೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಶೇರ್ ಮಾಡಿ, ಅಕ್ರಮ ಲಾಭಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಆನಂದ ತಾಲೂಕಿನ ಕೈಲಾಸ್‌ನಗರಿಯ…

ಎಂಜಿನ್ ವೈಫಲ್ಯ: ದೆಹಲಿಯಲ್ಲಿ ಏರ್‌ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಮುಂಬೈಗೆ ಹೊರಟಿದ್ದ ಏರ್‌ಇಂಡಿಯಾ ವಿಮಾನವೊಂದು ಎಂಜಿನ್‌ ವೈಫಲ್ಯದಿಂದಾಗಿ ದೆಹಲಿಯಲ್ಲಿ ಸೋಮವಾರ ತುರ್ತು ಭೂಸ್ಪರ್ಶ ಮಾಡಿದೆ. 335 ಜನರಿದ್ದ ಎಐ887 ವಿಮಾನವು ದೆಹಲಿಯಿಂದ ಹೊರಟು ‌ಸುಮಾರು ಒಂದು ಗಂಟೆ ಹಾರಾಟ ನಡೆಸಿತ್ತು. ತಾಂತ್ರಿಕ ದೋಷ ಕಂಡುಬಂದ ಕಾರಣ ಮತ್ತೆ ದೆಹಲಿಗೆ ಮರಳಿ ಭೂಸ್ಪರ್ಶ…

ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸಿದ ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಗರ್ಭಿಣಿ ಪುತ್ರಿಯ ಭೀಕರ ಕೊಲೆ

ಅನ್ಯ ಜಾತಿಗೆ ಸೇರಿದ ಯುವಕನನ್ನು ಪ್ರೀತಿಸಿ ಮದುವೆಯಾಗಿ ಗರ್ಭಿಣಿಯಾಗಿದ್ದ 19 ವರ್ಷದ ಪುತ್ರಿಯನ್ನು ತಂದೆ ಹಾಗೂ ಕುಟುಂಬದವರು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಭಾನುವಾರ ನಡೆದಿದೆ.ಮಾನ್ಯಾ ಪಾಟೀಲ್(19) ಕೊಲೆಯಾದ ಯುವತಿ. ಪ್ರಕರಣದಲ್ಲಿ ಯುವಕನ ತಂದೆ,…

ಪೊಲೀಸ್ ವ್ಯಾನ್‌ನಿಂದ ಸಿನಿಮೀಯ ಶೈಲಿಯಲ್ಲಿ ಆರೋಪಿ ಪರಾರಿ: ಓಟದಲ್ಲಿ ಸೋತ ಪೊಲೀಸರು! ವಿಡಿಯೋ ವೈರಲ್

ಮಧ್ಯಪ್ರದೇಶದ ಹೋಶಂಗಾಬಾದ್ ಹೊರವಲಯದಲ್ಲಿ ಸಿನಿಮಾವನ್ನೂ ಮೀರಿಸುವಂತಹ ಘಟನೆಯೊಂದು ನಡೆದಿದ್ದು, ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಸಿನಿಮೀಯ ಶೈಲಿಯಲ್ಲಿ ಓಡಿ ತಪ್ಪಿಸಿಕೊಂಡಿದ್ದಾನೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್ ವ್ಯಾನ್‌ನಿಂದ ಅತ್ಯಂತ ಲೀಲಾಜಾಲವಾಗಿ ಇಳಿದು ಓಡಿದ ಈತನನ್ನು ಹಿಡಿಯಲು ಪೊಲೀಸರು ನಡೆಸಿದ ಪ್ರಯತ್ನ ಸಫಲವಾಗದ ವಿಡಿಯೋ…

ವಿಟ್ಲ :ಧಾರ್ಮಿಕ ಹಿನ್ನಲೆಯುಳ್ಳ ಕೇಪು ಕೋಳಿ ಅಂಕಕ್ಕೆ ಪೊಲೀಸ್‌ ಇಲಾಖೆ ತಡೆ ಆರೋಪ –
ಖುದ್ದು ಸ್ಥಳಕ್ಕೆ ಧಾವಿಸಿ ಕೋಳಿ ಅಂಕ ಮಾಡಿಸಿದ ಅಶೋಕ್ ರೈ -ಶಾಸಕ ಅಶೋಕ್ ಕುಮಾ‌ರ್ ರೈ ಸೇರಿದಂತೆ ಹಲವು ಮಂದಿ ವಿರುದ್ಧ ಎಫ್‌ಐಆ‌ರ್ ದಾಖಲು! 16 ಮಂದಿ ವಶಕ್ಕೆ

ವಿಟ್ಲ: ಕೇಪು ದೇವಸ್ಥಾನ ಜಾತ್ರೋತ್ಸವದ ವೇಳೆ ಕೋಳಿ ಅಂಕಕ್ಕೆ ಪೊಲೀಸ್‌ ಅಡ್ಡಿ – ಶಾಸಕರ ಹಾಜರಿಯಲ್ಲಿ ನಡೆದ ಘಟನೆವಿಟ್ಲ ಸಮೀಪದ ಕೇಪು ಗ್ರಾಮದ ಮಲರಾಯಿ–ಪಿಲಿಚಾಮುಂಡಿ ದೈವಸ್ಥಾನದ ಕೆಳಗಿನ ಗದ್ದೆಯಲ್ಲಿ ಜಾತ್ರೋತ್ಸವದ ಅಂಗವಾಗಿ ನಡೆಯುತ್ತಿದ್ದ ಕೋಳಿ ಅಂಕ ಕಾರ್ಯಕ್ರಮಕ್ಕೆ ಈ ವರ್ಷ ಪೊಲೀಸ್‌…

ವಿಪಕ್ಷಗಳ ವಿರೋಧದ ನಡುವೆ ದ್ವೇಷ ಭಾಷಣ ಅಪರಾಧಗಳ ವಿಧೇಯಕಕ್ಕೆ ಅಂಗೀಕಾರ:

ಪ್ರತಿಪಕ್ಷ ಬಿಜೆಪಿ ಸದಸ್ಯರ‌ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಡನೆಯಾಗಿದ್ದ ವಿಧೇಯಕ ಕುರಿತು ವಿವರಣೆ ನೀಡಿದರು…

ಕಡಬ: ರೈಲು ನಿಲ್ದಾಣದಲ್ಲಿ ಕಾಮಗಾರಿ ವೇಳೆ ಹಳಿಗೆ ಉರುಳಿ ಬಿದ್ದ ಕ್ರೇನ್..!!

ಸುಬ್ರಹ್ಮಣ್ಯ: ಕಡಬ ತಾಲ್ಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ವೇಳೆ ಬುಧವಾರ ಅಡಿಭಾಗ ಕುಸಿದು, ಕ್ರೇನ್ ರೈಲ್ವೆ ಹಳಿಗೆ ಉರುಳಿ ಬಿದ್ದಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಫ್ಲ್ಯಾಟ್ ಫಾರ್ಮ್‌ನಲ್ಲಿ ಕೆಲಸಕ್ಕಾಗಿ ಕ್ರೇನ್ ತರಿಸಲಾಗಿತ್ತು. ಕೆಲಸ ಮಾಡುತ್ತಾ…

Join WhatsApp Group
error: Content is protected !!