ಸುಳ್ಯ :ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ
ಸುಳ್ಯ: ಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸುಳ್ಯ ಪೊಲೀಸ್ ಠಾಣೆ ಅ.ಕ್ರ. 328/2016, ಕಲಂ 8(c) ಜೊತೆಗೆ 20(b) ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾದ ಪ್ರಕರಣ ಹಾಗೂ LPC No:…
