ಬೆಳ್ತಂಗಡಿ :ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರ ಬಂಧನ; ಬೈಕ್ ವಶ..!!
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಾನೂರು ಶ್ರೀಗುರುನಾರಾಯಣ ವೃತ್ತದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ (28) ಅವರು ದಿನಾಂಕ 10.11.2025 ರಂದು ರಾತ್ರಿ…
