ನರಸಿಂಹಮೂರ್ತಿ ಜೊತೆ ರಾತ್ರಿ ಲಾಡ್ಜ್ ಗೆ ಬಂದಿದ್ದ ಮಹಿಳೆ ಬೆಳಗ್ಗೆ ಶವವಾಗಿ ಪತ್ತೆ!
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ.…
